ಕಾಸರಕೂಸು

ಏಕಾಂತೆಯ ತರಂಗಗಳ ಅರಸಿ..

ಮಂಗಳವಾರ, ಸೆಪ್ಟೆಂಬರ್ 14, 2021

ಆತ್ಮ

ಆತ ತನ್ನಾತ್ಮದ ಉಸಿರಿಗೆ
ತನ್ನೆಲ್ಲಾ ಜೀವ, ಭಾವ
ಬಸಿದು, ರೂಪುಕೊಟ್ಟು
ಜೀವ ತೆತ್ತನು.
ಆ ರೂಪಿಂದು ಅರಳಿ
ಹೂವಾಗುವ ಹಾದಿಯಲ್ಲಿ.....


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು  ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...