ಕೊರೋನಾದ ಎರಡನೆಯ ಅಲೆಯ ಲಾಕ್ಡೌನ್ ದಿನಗಳು, ನನ್ನನ್ನು ಆರೋಗ್ಯಕ್ಕಿಂತ ಹೆಚ್ಚಾಗಿ ಕಾಡಿದ್ದು, ನನ್ನ ಬರವಣಿಗೆಯ ಮೇಲೆ. ಮನಸ್ಸಿಗೆ ಕೊರೋನಾ ಹಿಡಿದಿದೆ ಎಂದನಿಸಿದ ಮೇಲೆ, ಬರವಣಿಗೆಯಲ್ಲಿ ಕೊರೋನಾ ಲಕ್ಷಣಗಳು ಒಂದೊಂದೇ ಕಾಡತೊಡಗಿದವು. ನನಗೇಕೋ ಲಕ್ಷಣಗಳು ಹೆಚ್ಚಾಗುತ್ತಿವೆ ಎಂದು ಭಾಸವಾಗಿ ಪರೀಕ್ಷಿಸಲು ಪುಸ್ತಕ, ಪೆನ್ನು ಹಿಡಿದು ಗಂಟೆ ಗಟ್ಟಲೆ ಕೂತರೂ ದೊರೆತದ್ದು , ನಿರೀಕ್ಷೆ ಯಂತೆಯೇ ಕೊರೋನಾದ ಪಾಸಿಟಿವ್ ಲಕ್ಷಣಗಳು. ಅನುಭವಿಸಲಾಗದ ಪರಿಸ್ಥಿತಿ. ಏನೆಲ್ಲಾ ಔಷದೋಪಚಾರ ದೊರೆದರೂ ಸರಿಯಾಗದಂತಹ ಬರವಣಿಗೆಬಾರದ ಸ್ಥಿತಿ. ಆದಷ್ಟೂ ಬೇಗ ಕೊರೊನಕ್ಕೆ ಕೊರೋನಾದ ಮೂರನೆಯ ಅಲೆ ಅಪ್ಪಳಿಸಲಿ ಎಂದು ಶಪಿಸುತ್ತ ಕೂರುತ್ತಿದ್ದ ನನಗೆ, ಕೊನೆಗೂ ಬರವಣಿಗೆ ಅಪ್ಪಳಿಸಿದ್ದು ಈ ಅನಿಸಿಕೆ ವ್ಯಕ್ತವಾಗುವ ಮೂಲಕ.
ಕಾಸರಕೂಸು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...
-
ನನ್ನನ್ನು ದೀರ್ಘವಾಗಿ ಓದಿಸಿದ ಪ್ರೀತಿಯ ಪುಸ್ತಕ ಕುವೆಂಪುರವರ "ಮಲೆಗಳಲ್ಲಿ ಮದುಮಗಳು " ಕಾದಂಬರಿ. 712 ಪುಟಗಳಿರುವ ಈ ಬೃಹತ್ ಕಾದಂಬರಿಯಲ್ಲಿ ಪಾತ್ರವ...
-
ಕ್ಷಮಿಸು ಎಂಬುದು ಆಗಾಗ್ಗೆ ಮರುಕಳಿಸುವ ಮಾರ್ದನಿ ನಮ್ಮ ಮನುಕುಲದೊಳಗೆ ಹಿಂಜರಿಕೆ, ಮುಗ್ಗರಿಕೆಗಳಿಲ್ಲ ಕ್ಷಮಿಸುವಿಕೆಯ ಅರಿವು ಪರಿವಿನ ಪಟ್ಟಿಯಲ್ಲಿ ಮುಲಾಜು ರಿಯಾಯಿತಿಗಳಿಲ...
-
ನೀ ಅಂದು ನಕ್ಕೆ.. ! ಗಾಣದಲ್ಲಿ ಸಿಕ್ಕಿದ ನಗು ಹೆಪ್ಪುಗಟ್ಟಿ ತಿರುಗಿತು ಗಾಣ ನಿಂತರೂ ಸವೆದ ದಾರಿಗಳು ಮಾಸಿಲ್ಲ ತಿರುಗುತ್ತಲೇ ಇವೆ ಒಳಗಿಳಿದ ಅದರ ಬೇರುಗಳು ನಾ ನಕ್ಕು ಚಿಗ...
