✍️ಏಕಾಂತೆಯ ತರಂಗಗಳ ಅರಸಿ.... 💐💐
ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...